BJP Protest in Kalburagi : ಬೈಕ್ ಸವಾರನ ಹೆಲ್ಮೆಟ್ ನೆಲಕ್ಕೆಸೆದು ತೇಲ್ಕೂರ ಆಕ್ರೋಶ

BJP Protest in Kalburagi

ಕಲಬುರಗಿ 2: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಕಲಬುರಗಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು. , ಬಿಜೆಪಿ ರಸ್ತೆ ತಡೆ ನಡುವೆಯೇ ಬೈಕ್ ಸವಾರನೊಬ್ಬ ನುಸುಳಿ ಬಂದಾಗ ತೀವ್ರ ಕೆಂಡಾಮಂಡಲವಾದ ಮಾಜಿ‌ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಬೈಕ್ ಸವಾರನ ಹೆಲ್ಮೆಟ್ ಕುತ್ತು ಜೋರಾಗಿ ರೋಡಿಗೆಸೆದು ಆಕ್ರೋಶ ವ್ಯಕ್ತಪಡಿಸಿದರು. ನಗರದ ಎಸ್.ವಿ.ಪಿ. ವೃತ್ತದಿಂದ ಆರಂಭವಾದ ಬಿಜೆಪಿ ಪ್ರತಿಭಟನಾ ಮೆರವಣಿಗೆ, ಜಿಲ್ಲಾಧಿಕಾರಿ ಕಚೇರಿ ಮುಂಭಾಗಕ್ಕೆ ಆಗಮಿಸಿತು. ಈ ವೇಳೆ ಬಿಜೆಪಿ … Read more

ರೈತರಿಗೆ ಮಧ್ಯಂತರ ಪರಿಹಾರ 18 ಕೋಟಿ ರೂ. ಶೀಘ್ರ ಮಂಜೂರು | 8 crore crop insurance quickly sanctioned

18 crore crop insurance quickly sanctioned

ಕಲಬುರಗಿ ಸೆ.2:- ಬೆಳೆ ಹಾನಿಗೀಡಾದ ಕಲಬುರಗಿ ಜಿಲ್ಲೆಯ ರೈತರಿಗೆ ಶೀಘ್ರದಲ್ಲೇ ಬೆಳೆ ವಿಮೆ ಪರಿಹಾರ 18 ಕೋಟಿ ರೂಪಾಯಿ ಮಂಜೂರಾಗಲಿದೆ ಎಂದು ಗೃಹ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. | 18 crore crop insurance quickly sanctioned | ಖಾರಿಫ್ ಋತುಮಾನದಲ್ಲಿ‌ ಮಳೆ ಕೊರತೆ ಕಾರಣ ಪ್ರಸಕ್ತ 2026-27ನೇ ಸಾಲಿನ ಬೆಳೆ ವಿಮೆ ಯೋಜನೆಯಡಿ ಅಲ್ಪಾವಧಿ ಬೆಳೆಗಳಾದ ಹೆಸರು, ಉದ್ದು ಹಾಗೂ ಸೋಯಾಬೀನ್ ಬೆಳೆಗಳಿಗೆ ಬೆಳೆ ವಿಮೆ ಮದ್ಯಂತರ ಪರಿಹಾರಕ್ಕಾಗಿ … Read more

ಭೀಮಾ ನದಿ ನೀರಿನ ಹಕ್ಕು ಪಡೆಯಲು ಅಧಿಕಾರಿಗಳ ತಂಡ ರಚನೆ | Fight for Bhima Water

Fight for Bhima Water

ಕಲಬುರಗಿ,ಸೆ.1: ಭೀಮ ನದಿಗೆ ಮಹಾರಾಷ್ಟ್ರದಿಂದ ನೀರಿನ ಹಕ್ಕು ಪಡೆಯಲು ಅಧ್ಯಯನಕ್ಕಾಗಿ ಅಧಿಕಾರಿಗಳ ತಂಡ ರಚಿಸುವಂತೆ ಗೃಹ ಹಾಗೂ ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಸೂಚಿಸಿದ್ದಾರೆ. ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭೀಮಾ ಪ್ರದೇಶದಲ್ಲಿನ ಯೋಜನೆಗಳ ಕುರಿತು ನೀರಾವರಿ ಅಧಿಕಾರಿಗಳು, ರೈತ ಮುಖಂಡರು ಮತು ನೀರಾವರಿ ಹೋರಾಟ ಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಚಾವತ್ ಆಯೋಗದ ಐತೀರ್ಪಿನ ಪ್ರಕಾರ ಭೀಮಾ ಸಬ್ ಬೇಸಿನ್‌ನಲ್ಲಿ ರಾಜ್ಯಕ್ಕೆ ಹಂಚಿಕೆಯಾದ 15 ಟಿ.ಎಂ.ಸಿ. ನೀರು ಮಹಾರಾಷ್ಟ್ರ ನಿಯಮಿತವಾಗಿ … Read more