ಪಿ.ಎಂ. ಕಿಸಾನ್ ಯೋಜನೆಗೆ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾಯ

biometroc e kyc is still mandatory for pm kisan scheem

ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಬೇಕಾದರೆ ರೈತರು ಇನ್ನು ಮುಂದೆ ಕಡ್ಡಾಯವಾಗಿ ಬಯೋಮೆಟ್ರಿಕ್ ಆಧಾರಿತ ಇಲ್ಲವೇ ಮುಖ ದೃಢೀಕರಣ ಆಧಾರಿತ (biometroc e kyc is still mandatory for pm kisan scheem Sep-2026) ಇ -ಕೆ ವೈ ಸಿ ಮಾಡಿಸುವುದು ಕಡ್ಡಾಯವಾಗಿದೆ. ಪಿ.ಎಂ. ಕಿಸಾನ್ ಯೋಜನೆಯ ಅರ್ಹ ಫಲಾನುಭವಿ ರೈತರಿಗೆ ಈಗಿನಿಂದಲೇ ಇದು ಕಡ್ಡಾಯವಾಗಿದ್ದು, ರೈತರು ಬಯೋಮೆಟ್ರಿಕ್ ಸಹಿತ ಅಥವಾ ಫೇಸ್ ಡಿಟೆಕ್ಷನ್ ಆಧಾರಿತ ಕೆ ವೈ ಸಿ ಪೂರ್ಣಗೊಳಿಸದಿದ್ದರೆ ಮುಂದಿನ ತಿಂಗಳಿಂದ ಪಿಎಂ … Read more

Educational revolution start : 500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 2500 ಕೋಟಿ ರೂ.

ಬೆಂಗಳೂರು, ಆ.21: ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿ ಶುರುವಾಗಿದೆ. (Educational revolution start) 500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 2500 ಕೋಟಿ ರೂಪಾಯಿ ಖರ್ಚು ಮಾಡಲು ಸರ್ಕಾರ ಮುಂದಾಗಿದೆ. ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ (ADB) ಸಹಯೋಗದೊಂದಿಗೆ ₹2500 ಕೋಟಿ ರೂ. ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಸಹಿ ಹಾಕಲಾಯಿತು. ಈ ವೇಳೆ ಡಿಸಿಎಂ ಡಾ … Read more

ಕಲಬುರಗಿಯಲ್ಲಿ ಉದ್ಯೋಗ ಮೇಳ -2026

ಕಲಬುರಗಿ ಆ.14 :ಆಗಷ್ಟ17 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. (Job fair in Kalaburagi Aug 2026) ಆಸಕ್ತರು ಭಾಗವಹಿಸಿ ಲಾಭ ಪಡೆದುಕೊಳ್ಳಲು ಕೋರಲಾಗಿದೆ. ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026ರ ಆಗಸ್ಟ್ 17 ರಂದು ಬೆಳಿಗ್ಗೆ 9 ಗಂಟೆಗೆ ಶಿಶಿಕ್ಷು ಹಾಗೂ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. 15 ಉದ್ದಿಮೆಗಳು ಭಾಗಿ ಈ ಶಿಶಿಕ್ಷು ಹಾಗೂ ಉದ್ಯೋಗ ಮೇಳದಲ್ಲಿ ಕಲಬುರಗಿ … Read more

ಕಲಬುರಗಿ ಜಿಲ್ಲೆಗೆ 585.72 ಕೋಟಿ ರೂ. ಬೆಳೆ ವಿಮೆ ಪರಿಹಾರ | kalaburagi crop insurance 585 crore

ಕಲಬುರಗಿ ಜಿಲ್ಲೆಗೆ 585.72 ಕೋಟಿ ರೂ. ಬೆಳೆ ವಿಮೆ ಪರಿಹಾರ | kalaburagi crop insurance 585 crore | ಕಲಬುರಗಿ ಜು. 6 : ಬೆಳೆ ಹಾನಿಗೊಳಗಾದ ಕಲಬುರಗಿ ಜಿಲ್ಲೆಯ ರೈತರಿಗೆ ರಾಜ್ಯ ಸರಕಾರ 585.72 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಿದೆ. 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 3,00,952 ರೈತರು ಬೆಳೆ ವಿಮೆ ನೋಂದಣಿ ಮಾಡಿಸಿದ್ದಾರೆ. ಈ ಪೈಕಿ ಸರ್ಕಾರದಿಂದ ರೂ 585.72 ಕೋಟಿ‌ಬೆಳೆ ವಿಮೆ … Read more

ಬೆಳೆ ವಿಮೆಗೆ ಲಾಸ್ಟ್‌ ಡೇಟ್‌ | last date for crop insurance

last date for crop insurance

ಕಲಬುರಗಿ ಜು.24: ಬೆಳೆ ವಿಮೆಗೆ ಲಾಸ್ಟ್ ಡೇಟ್ | Last date for Crop Insurance Payment ಮಾಡಲು ಇನ್ನು ಕೆಲವೇ ದಿನಗಳು ಉಳಿದಿವೆ. ರೈತರು ಮಿಸ್‌ ಮಾಡಿಕೊಳ್ಳದೇ ದಿನಾಂಕದೊಳಗೆ ಪ್ರಿಮಿಯಮ್‌ ಪಾವತಿಸಬೇಕಿದೆ. ಹಾಗಾದ್ರೆ ಬೆಳೆ ವಿಮೆಗೆ ಲಾಸ್ಟ್‌ ಡೇಟ್‌ ಏನಿದೆ ? ಯಾವ ಬೆಳೆಗೆ ಎಷ್ಟು ಪ್ರಿಮಿಯಂ ಪಾವತಿಸಬೇಕು ? ಪೂರ್ಣ ಮಾಹಿತಿ ಈ ವರದಿಯಲ್ಲಿದೆ. ಈ ವರ್ಷ ಮೊದಲೇ ಬರಗಾಲದ ಛಾಯೆ ಆವರಿಸಿದೆ. ಹಾಗಾಗಿ ಬೆಳೆ ವಿಮೆ ಮಾಡಿಸುವುದು ರೈತರಿಗೆ ಅಗತ್ಯ ಹಾಗೂ ಅನೀವಾರ್ಯವಾಗಿದೆ. … Read more

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ! 2026ರ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆರಂಭ appplication invitation for scholarship 2026

ಕಲಬುರಗಿ: ಜು.22: 2026 – 27ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ಅರ್ಹ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ‘ಅರಿವು’ ಹಾಗೂ ‘ವಿದೇಶಿ ವಿದ್ಯಾಭ್ಯಾಸ ಸಾಲ’ ಯೋಜನೆಗಳಡಿ ನಿಗಮದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ (appplication invitation for scholarship 2026) ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. appplication invitation for scholarship 2026 ಈ ಹಿಂದೆ ಕೇವಲ CET, NEET ಹಾಗೂ JEE ಪರೀಕ್ಷೆಗಳಿಗೆ ಸೀಮಿತವಾಗಿದ್ದ … Read more

ವಿಪ್ರರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ 2026 | Loan facility to Brahmins

Loan facility to Brahmins

ವಿಪ್ರರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ 2026 | Loan facility to Brahmins ಬೆಂಗಳೂರು, ಜುಲೈ 21:- ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸಿರುವ ಕುರಿತ ಕರಪತ್ರವನ್ನು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇಂದು ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ, ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ … Read more

ನಿರುದ್ಯೋಗಿ ಪದವಿಧರರಿಗೆ ಗುಡ್ ನ್ಯೂಸ್ : 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಸಚಿವ ಸಂಪುಟ ಅನುಮೋದನೆ | cabinet approves appointment of 15 thousand teachers

ಬೆಂಗಳೂರು, ಜುಲೈ 21 : ನಿರುದ್ಯೋಗಿ ಪದವಿಧರ ಯುವಕ- ಯುವತಿಯರಿಗೆ ರಾಜ್ಯ ಸರಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಬರೋಬ್ಬರಿ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡುವ ಮೂಲಕ ನಿರುದ್ಯೋಗಿ ಯುವಕ ಯುವತಿಯರಿಗೆ ಹೊಸ ಆಶಾಕಿರಣ ಮೂಡಿಸಿದೆ. ಸಚಿವ ಸಂಪುಟ ಸಭೆಯ ನಂತರ ಸ್ವತಃ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಈ ವಿಚಾರ ತಿಳಿಸಿದ್ದಾರೆ. 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಸದ್ಯದಲ್ಲೇ ನೇಮಕಾತಿ ಪ್ರಕ್ರಿಯೆ … Read more

ಹೊಸ ಲಿಕ್ಕರ್ ಲೈಸೆನ್ಸ್ ಗೆ ಅರ್ಜಿ ಆಹ್ವಾನ |Application invitation for New liquor license 2026

Application invitation for New liquor license 2026

ಹೊಸ ಲಿಕ್ಕರ್ ಲೈಸೆನ್ಸ್ ಗೆ ಅರ್ಜಿ ಆಹ್ವಾನ |Application invitation for New liquor license 2026 |ಬೆಂಗಳೂರು, ಜುಲೈ 18 : ಹೊಸ ಲಿಕ್ಕರ್ ಲೈಸೆನ್ಸ್ ಪಡೆದುಕೊಳ್ಳುವ ಆಸೆ ಇದೆಯೇ ? ನಿಮಗೂ‌ ಲಿಕ್ಕರ್ ಶಾಪ್ ನಡೆಸುವ ಕನಸ್ಸು ಇದೆಯೇ ? ಹಾಗಿದ್ರೆ ಮತ್ಯಾಕ್ ತಡ ಮಾಡ್ತಿರಿ. ವರದಿ ಪೂರ್ತಿ ಓದಿ. ಇದರಲ್ಲಿನ ಲಿಂಕ್ ಬಳಸಿಕೊಂಡು ನೀವು ಭಾಗವಹಿಸಿ. ಹೌದು ! ​ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಒಟ್ಟು 579 ಮದ್ಯದ ಸನ್ನದುಗಳನ್ನು ( liquor Licences) … Read more

ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೆನು ? | Application for post of guest lecturer

ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೆನು ? | Application for post of guest lecturer

ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೆನು ? | Application for post of guest lecturer | ಬೆಂಗಳೂರು, ಜುಲೈ ‌13 : ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ … Read more