ಕಾವೇರಿಗಾಗಿ ಕರ್ನಾಟಕ ಬಂದ್ : Kalaburagi No bandh

Kalaburagi No bandh

ಕಲಬುರಗಿ ಆ.13 : ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಕರೆಗೆ ಕಲಬುರಗಿಯಲ್ಲಿ ಕಿಂಚಿತ್ತೂ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.. Kalaburagi No bandh ಎನ್ನುವಂತೆ ಜನ ಜೀವನ ಸಹಜವಾಗಿದೆ. Kalaburagi No bandh ಹೌದು ! ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ನ್ಯಾಯಾಲಯದ ಆದೇಶ ಖಂಡಿಸಿ ಕನ್ನಡ ವಾಟಾಳ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಆದರೆ ಈ ಬಂದ್ ಗೆ ಕಲಬುರಗಿಯಲ್ಲಿ ಕಿಂಚಿತ್ತೂ ಸಪೋರ್ಟ್ ಕಂಡು ಬಂದಿಲ್ಲ. ಕಲಬುರಗಿ … Read more

5 ನೇ ಕ್ಲಾಸ್‌ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಶಿಕ್ಷಕನಿಗೆ 25 ವರ್ಷ ಜೈಲು ಶಿಕ್ಷೆ | School teacher sentenced to 25 years jail in POCSO case

School teacher sentenced to 25 years jail in POCSO case | ಕಲಬುರಗಿ ಆ.10:- ಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಶಿಕ್ಷಕನಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯ 25 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣ ನಡೆದಿದ್ದು ಯಾವ ಶಾಲೆಯಲ್ಲಿ ? ಪ್ರಕರಣದ ಹಿನ್ನಲೆ ಏನು ? ಎನ್ನುವುದಕ್ಕೆ ಈ ಸ್ಟೋರಿ ಓದಿ. ಶಾಲಾ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಪ್ರಕರಣವೊಂದರಲ್ಲಿ ಕಲಬುರಗಿ ಜಿಲ್ಲಾ ನ್ಯಾಯಾಲಯ ಆರೋಪಿ ಶಿಕ್ಷಕನ … Read more

ಜಿಲೆಟಿನ್ ಸ್ಪೋಟ ತಂದೆ ಮಗಳು ಬಲಿ, ಪತ್ನಿ , ಮಗ ಸೇರಿ ನಾಲ್ವರ ಸ್ಥಿತಿ ಗಂಭೀರ | Gelatin blast father, daughter death

Gelatin blast father, daughter death

ಕಲಬುರಗಿ ಆ.11:- ಜಿಲೆಟಿನ್ ಸ್ಪೋಟ ತಂದೆ ಮಗಳು ಬಲಿ, ಪತ್ನಿ , ಮಗ ಸೇರಿ ನಾಲ್ವರ ಸ್ಥಿತಿ ಗಂಭೀರವಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿಂದು ನಡೆದಿದೆ.‌ Gelatin blast father, daughter death. ಹೆಂಡತಿಯ ಮೇಲಿನ ಧ್ವೇಷದಿಂದ ಮೈಗೆ ಜಿಲೆಟಿನ್ ಕಟ್ಟಿಕೊಂಡು ಮನೆಯೊಳಗೆ ಹೋಗಿ ಸ್ಪೋಟಿಸಿಕೊಂಡ ಪರಿಣಾಮ ಇಬ್ಬರು ಬಲಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. Gelatin blast father, daughter death ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಟಕಿ ತಾಂಡಾದ ನಿವಾಸಿ ಶೇವಾಲಾಲ್ ಎನ್ನುವ 50 ವರ್ಷದ ವ್ಯಕ್ತಿ. … Read more

ದೇಶದಲ್ಲೇ ಕಲಬುರಗಿಗೆ ಅತಿ ಹೆಚ್ಚು ಬೆಳೆ ವಿಮೆ ಬಿಡುಗಡೆ | Highest crop insurance issued to kalaburagi

Highest crop insurance issued to kalaburagi

ಕಲಬುರಗಿ, ಆ.11: ಕಳೆದ ವರ್ಷದ ಬೆಳೆ ವಿಮೆ ಪರಿಹಾರ ಬಿಡುಗಡೆಯಲ್ಲಿ ಕಲಬುರಗಿ ಜಿಲ್ಲೆ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಪ್ರೀಯಾಂಕ್ ಖರ್ಗೆ ಹೇಳಿದ್ದಾರೆ. Highest crop insurance issued to kalaburagi . ಈ ಬಾರಿ ಬೆಳೆ ವಿಮೆ ಹಂಚೆಯಲ್ಲಿ ತಾರಮತ್ಯ ಆಗದಂತೆ ತಡೆಯಲು ಪ್ರತ್ಯೇಕ ಪರಿಶೀಲನಾ ಸಮಿತಿ ರಚಿಸಲಾಗುವುದು ಎಂದೂ ಪ್ರೀಯಾಂಕ್‌ ಖರ್ಗೆ ತಿಳಿಸಿದ್ದಾರೆ. ಕಲಬುರಗಿ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬೆಳೆ ವಿಮೆ … Read more

ಸಿಎಂ ಡಿಕೆಶಿ 7 ನೇ ಗ್ಯಾರೆಂಟಿ ಘೋಷಣೆ | 7th Garenty scheme announced by CM DKC

7th Garenty scheme announced by CM DKC

7th Garenty scheme announced by CM DKC | ಬೆಂಗಳೂರು ಆ.10:- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು 7 ನೇ ಗ್ಯಾರೆಂಟಿ ಯೋಜನೆ ಅನುಷ್ಠಾನಕ್ಕೆ ತರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಗ್ಯಾರಂಟಿ ಹಾಗೂ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಇದರ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸಲು ಸರ್ಕಾರ ಸಂಕಲ್ಪ ಮಾಡಿದೆ” ಎಂದು ಸಿಎಂ ಡಿ … Read more

ಬರಪೀಡಿತ ಪ್ರದೇಶಗಳಿಗೆ ಸಚಿವ ಪ್ರೀಯಾಂಕ್ ಖರ್ಗೆ ಭೇಟಿ : ಬೆಳೆ ಹಾನಿ ಖುದ್ದು ಪರಿಶೀಲನೆ | Home minister Priyank Kharge visit drought Area

Home minister Priyank Kharge visit drought Area

Home minister Priyank Kharge visit drought Area | ಕಲಬುರಗಿ,ಆ.10 : ಸೂಪರ್ ಎಲ್ನಿನೋ ಪರಿಣಾಮ ಶೇ.75ರಷ್ಟು ಮಳೆ ಕೊರತೆಯಿಂದ ಈ ಬಾರಿ ರಾಜ್ಯದಲ್ಲಿ ಬರದ ಛಾಯೆ ಅವರಿಸಿದ್ದು, ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ.-ಆಡಳಿತ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ (ಪ್ರಕೃತಿ ವಿಕೋಪ) ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಸೋಮವಾರ ಕಲಬುರಗಿ ತಾಲೂಕಿನ ಅವರಾದ ಬಿ. ಗ್ರಾಮಕ್ಕೆ ಭೇಟಿ ನೀಡಿ ಸರ್ವೇ ನಂ.67/6 ರಲ್ಲಿನ … Read more

ಆಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ|ಎಐಸಿಸಿ ಅಧ್ಯಕ್ಷರ ತವರಲ್ಲೇ ಅಸಮಾಧಾನ ಸ್ಪೋಟ

aland-mla-br-patil-resignation

ಕಲಬುರಗಿ ಆ.6: ಆಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಎಐಸಿಸಿ ಅಧ್ಯಕ್ಷರ ತವರಲ್ಲೇ ಅಸಮಾಧಾನ ಸ್ಪೋಟ ಗೊಂಡಂತಾಗಿದೆ. ಸಚಿವ ಸಂಪುಟ ವಿಸ್ತರಣೆಯ ನಂತರ ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಅತೃಪ್ತಿ, ಅಸಮಾಧಾನ ತೀವ್ರಗೊಂಡಿದೆ. ಹಲವು ಶಾಸಕರು ಬಹಿರಂಗವಾಗಿ ಅತೃಪ್ತಿ ಹೊರಹಾಕುತ್ತಿರುವ ಬೆನ್ನಲ್ಲೇ ಇತ್ತ ಕಲಬುರಗಿ ಜಿಲ್ಲೆ ಆಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಹೌದು ! ಶಾಸಕ ಬಿ.ಆರ್ ಪಾಟೀಲ್, ತಮ್ಮ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ … Read more

ಅತೃಪ್ತ ಶಾಸಕರಿಗೆ ಸಿಎಂ ಶಾಕ್ ! ರಾಜೀನಾಮೆ ನೀಡಿದರೆ ತಕ್ಷಣ ಅಂಗೀಕಾರ | CM warns unsatisfied MLA’s

CM warns unsatisfied MLA's

ಅತೃಪ್ತ ಶಾಸಕರಿಗೆ ಸಿಎಂ ಶಾಕ್ !ರಾಜೀನಾಮೆ ನೀಡಿದರೆ ತಕ್ಷಣ ಅಂಗೀಕಾರ | CM warns unsatisfied MLA’s | ಬೆಂಗಳೂರು, ಆ. 4 : ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ‌ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ … Read more

ಮಾವನ ಆಸ್ತಿ ಅತ್ತೆಗೆ ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ ಗ್ರಾಪಂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಮಾವನ ಆಸ್ತಿ ಅತ್ತೆಗೆ ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ ಗ್ರಾಪಂ ಕಾರ್ಯದರ್ಶಿ ಅರೆಸ್ಟ್ | Lokayukta trap in Kalaburagi

ಮಾವನ ಆಸ್ತಿ ಅತ್ತೆಗೆ ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ ಗ್ರಾಪಂ ಕಾರ್ಯದರ್ಶಿ ಅರೆಸ್ಟ್ | Lokayukta trap | ಕಲಬುರಗಿ 4 : ಮಾವನ ಆಸ್ತಿ ಅತ್ತೆಗೆ ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ, ಗ್ರಾ.ಪಂ ಕಾರ್ಯದರ್ಶಿ ಲೋಕಾ ಬಲೆಗೆ ಬಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮಾವ ನಿಧನರಾದ ಕಾರಣ ಅವರ ಹೆಸರಿನ ಆಸ್ತಿ ಅತ್ತೆಯ ಹೆಸರಿಗೆ ವರ್ಗಾವಣೆ ಮಾಡಲು ಅಳಿಯ ಪ್ರಯತ್ನಿಸುತ್ತಿದ್ದ. ಆಗ ಅಳಿಯನ ಬಳಿ 10 ಸಾವಿರ ರೂಪಾಯಿ ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದಲ್ಲದೇ ಅದನ್ನು … Read more

ಮುಧೋಳ ಶಾಸಕನಿಗೆ ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಕಲಬುರಗಿಯಲ್ಲಿ ಪ್ರತಿಭಟನೆ | Protest in Kalaburagi for Minister seat

Protest in Kalaburagi for Minister seat

ಮುಧೋಳ ಶಾಸಕನಿಗೆ ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಕಲಬುರಗಿಯಲ್ಲಿ ಪ್ರತಿಭಟನೆ | Protest in Kalaburagi for Minister seat | ಕಲಬುರಗಿ ಆ 4:- ರಾಜ್ಯ ಸಚಿವ ಸಂಪುಟ ವಿಸ್ತರಣೆ ನಂತರ ಹಲವೆಡೆ ಅಸಮಾಧಾನ, ಆಕ್ರೋಶ ತೋವ್ರಗೊಂಡಿವೆ. ಸರಕಾರದ ವಿರುದ್ದ ಸ್ವ ಪಕ್ಷದ ಕಾರ್ಯಕರ್ತರಿಂದಲೇ ಪ್ರತಿಭಟನೆಗಳೂ ಸಹ ನಡೆಯುತ್ತಿವೆ. ಅದೇ ರೀತಿ ಬಾಗಲಕೋಟೆ ಜಿಲ್ಲೆಯ ಮುಧೋಳ ಮತಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪೂರ ಅವರಿಗೆ ಮಂತ್ರಿಸ್ಥಾನ ಕೈ ತಪ್ಪಿದ್ದಕ್ಕೆ ಕಲಬುರಗಿಯಲ್ಲಿ ಪ್ರತಿಭಟನೆ ನಡೆದಿದೆ. … Read more