Educational revolution start : 500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 2500 ಕೋಟಿ ರೂ.

ಬೆಂಗಳೂರು, ಆ.21: ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿ ಶುರುವಾಗಿದೆ. (Educational revolution start) 500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 2500 ಕೋಟಿ ರೂಪಾಯಿ ಖರ್ಚು ಮಾಡಲು ಸರ್ಕಾರ ಮುಂದಾಗಿದೆ. ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ (ADB) ಸಹಯೋಗದೊಂದಿಗೆ ₹2500 ಕೋಟಿ ರೂ. ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಸಹಿ ಹಾಕಲಾಯಿತು. ಈ ವೇಳೆ ಡಿಸಿಎಂ ಡಾ … Read more

ಬರಗಾಲ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್‌ : ಬಸ್‌, ಆಟೋ ಸಂಚಾರ ಸ್ಥಗಿತ | kalaburagi bandh

ಬರಗಾಲ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್‌ : ಬಸ್‌, ಆಟೋ ಸಂಚಾರ ಸ್ಥಗಿತ | kalaburagi bandh

ಕಲಬುರಗಿ ಆ. 20: ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು ಇಂದು ಕಲ್ಬುರ್ಗಿ ಬಂದ್ (kalaburagi bandh) ನಡೆಸುತ್ತಿವೆ. ಬಸ್‌, ಆಟೋ ಸಂಚಾರ ಸ್ಥಗಿತಗೊಂಡಿದೆ. ಬಂದ್ ಅಂಗವಾಗಿ ನೂರಾರು ಪ್ರತಿಭಟನಾಕಾರರು ಬೆಳ್ಳಂ ಬೆಳಗ್ಗೆಯಿಂದ ಕಲ್ಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಶುರು ಮಾಡಿದ್ದಾರೆ. ಇದರ ಪರಿಣಾಮ ಕೇಂದ್ರ ಬಸ್ ನಿಲ್ದಾಣದಿಂದ ತೆರಳುವ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸದಾ ಜನರಿಂದ ಗೀಜಗೂಡುತ್ತಿದ್ದ ಕಲ್ಬುರ್ಗಿಯ ಕೇಂದ್ರ … Read more

ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಅಹ್ವಾನ | Application Invitation for Media Kit 2026

Application Invitation for Media Kit 2026

ಬೆಂಗಳೂರು, ಆಗಸ್ಟ್ 20: ಪತ್ರಕರ್ತರಿಗೆ ಲ್ಯಾಪ್ಟಾಪ್, ಕ್ಯಾಮೆರಾ ಸೇರಿದಂತೆ ಅಗತ್ಯ ಉಪಕರಣಗಳನ್ನು ಉಚಿತವಾಗಿ ನೀಡುವ ಮೀಡಿಯ ಕಿಟ್ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಅಹ್ವಾನ | Application Invitation for Media Kit 2026 ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಕಾರ್ಯನಿರತ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಧ್ಯಮ ಮಾನ್ಯತೆ ಕಾರ್ಡ್ ಹೊಂದಿರುವ ಕಾರ್ಯನಿರತ ಪತ್ರಕರ್ತರಿಗೆ “2026-27ನೇ ಸಾಲಿಗೆ ಮೀಡಿಯಾ ಕಿಟ್ ” … Read more

ನಾಗರ ಪಂಚಮಿ ಹಿನ್ನಲೆ, ಪರಂಪರೆ ಮತ್ತು ನಂಬಿಕೆಯ ಒಳನೋಟ | Special story of Nagapanchami festival

ನಾಗರ ಪಂಚಮಿ. ಇದು ಹಿಂದೂಗಳ ಪ್ರಸಿದ್ದ ಹಬ್ಬಗಳಲ್ಲಿ ಒಂದು.‌ ಪ್ರಕೃತಿ ಆರಾಧಕರಾದ ಹಿಂದೂಗಳು ಹಾವುಗಳನ್ನೂ ದೇವರೆಂದು ಪೂಜಿಸುವ ಪ್ರೀತಿಸುವ ಹಬ್ಬವೇ ನಾಗರ ಪಂಚಮಿ. ಪೌರಾಣಿಕ ಕಾಲದಿಂದಲೂ ನಾಗರ ಹಾವುಗಳಿಗೆ ದೇವತಾ ಸ್ಥಾನ ಇದೆ.‌ ಹಾಗಾದ್ರೆ ನಾಗರ ಪಂಚಮಿ ಹಬ್ಬದ ಹಿನ್ನಲೆ, ಪರಂಪರೆ ಮತ್ತು ನಂಬಿಕೆಗಳು ಏನು ? ಭಾರತದಲ್ಲಿ ಬೇರೆ ಬೇರೆ ಪ್ರದೇಶಗಳಲ್ಲಿ ಈ ಹಬ್ಬದ ಆಚರಣೆ ಅದೆಷ್ಟು ಭಿನ್ನ ವಿಭಿನ್ನವಾಗಿದೆ ? ಎನ್ನುವುದರ ಪೂರ್ಣ ಮಾಹಿತಿ ಇಲ್ಲಿದೆ. ಪೂರ್ತಿ ಓದಿ. Special story of Nagapanchami … Read more

ಕಲಬುರಗಿಯಲ್ಲಿ ಉದ್ಯೋಗ ಮೇಳ -2026

ಕಲಬುರಗಿ ಆ.14 :ಆಗಷ್ಟ17 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. (Job fair in Kalaburagi Aug 2026) ಆಸಕ್ತರು ಭಾಗವಹಿಸಿ ಲಾಭ ಪಡೆದುಕೊಳ್ಳಲು ಕೋರಲಾಗಿದೆ. ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026ರ ಆಗಸ್ಟ್ 17 ರಂದು ಬೆಳಿಗ್ಗೆ 9 ಗಂಟೆಗೆ ಶಿಶಿಕ್ಷು ಹಾಗೂ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. 15 ಉದ್ದಿಮೆಗಳು ಭಾಗಿ ಈ ಶಿಶಿಕ್ಷು ಹಾಗೂ ಉದ್ಯೋಗ ಮೇಳದಲ್ಲಿ ಕಲಬುರಗಿ … Read more

ಕಾವೇರಿಗಾಗಿ ಕರ್ನಾಟಕ ಬಂದ್ : Kalaburagi No bandh

Kalaburagi No bandh

ಕಲಬುರಗಿ ಆ.13 : ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಕರೆಗೆ ಕಲಬುರಗಿಯಲ್ಲಿ ಕಿಂಚಿತ್ತೂ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.. Kalaburagi No bandh ಎನ್ನುವಂತೆ ಜನ ಜೀವನ ಸಹಜವಾಗಿದೆ. Kalaburagi No bandh ಹೌದು ! ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ನ್ಯಾಯಾಲಯದ ಆದೇಶ ಖಂಡಿಸಿ ಕನ್ನಡ ವಾಟಾಳ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಆದರೆ ಈ ಬಂದ್ ಗೆ ಕಲಬುರಗಿಯಲ್ಲಿ ಕಿಂಚಿತ್ತೂ ಸಪೋರ್ಟ್ ಕಂಡು ಬಂದಿಲ್ಲ. ಕಲಬುರಗಿ … Read more

5 ನೇ ಕ್ಲಾಸ್‌ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಶಿಕ್ಷಕನಿಗೆ 25 ವರ್ಷ ಜೈಲು ಶಿಕ್ಷೆ | School teacher sentenced to 25 years jail in POCSO case

School teacher sentenced to 25 years jail in POCSO case | ಕಲಬುರಗಿ ಆ.10:- ಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಶಿಕ್ಷಕನಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯ 25 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣ ನಡೆದಿದ್ದು ಯಾವ ಶಾಲೆಯಲ್ಲಿ ? ಪ್ರಕರಣದ ಹಿನ್ನಲೆ ಏನು ? ಎನ್ನುವುದಕ್ಕೆ ಈ ಸ್ಟೋರಿ ಓದಿ. ಶಾಲಾ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಪ್ರಕರಣವೊಂದರಲ್ಲಿ ಕಲಬುರಗಿ ಜಿಲ್ಲಾ ನ್ಯಾಯಾಲಯ ಆರೋಪಿ ಶಿಕ್ಷಕನ … Read more

ಜಿಲೆಟಿನ್ ಸ್ಪೋಟ ತಂದೆ ಮಗಳು ಬಲಿ, ಪತ್ನಿ , ಮಗ ಸೇರಿ ನಾಲ್ವರ ಸ್ಥಿತಿ ಗಂಭೀರ | Gelatin blast father, daughter death

Gelatin blast father, daughter death

ಕಲಬುರಗಿ ಆ.11:- ಜಿಲೆಟಿನ್ ಸ್ಪೋಟ ತಂದೆ ಮಗಳು ಬಲಿ, ಪತ್ನಿ , ಮಗ ಸೇರಿ ನಾಲ್ವರ ಸ್ಥಿತಿ ಗಂಭೀರವಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿಂದು ನಡೆದಿದೆ.‌ Gelatin blast father, daughter death. ಹೆಂಡತಿಯ ಮೇಲಿನ ಧ್ವೇಷದಿಂದ ಮೈಗೆ ಜಿಲೆಟಿನ್ ಕಟ್ಟಿಕೊಂಡು ಮನೆಯೊಳಗೆ ಹೋಗಿ ಸ್ಪೋಟಿಸಿಕೊಂಡ ಪರಿಣಾಮ ಇಬ್ಬರು ಬಲಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. Gelatin blast father, daughter death ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಟಕಿ ತಾಂಡಾದ ನಿವಾಸಿ ಶೇವಾಲಾಲ್ ಎನ್ನುವ 50 ವರ್ಷದ ವ್ಯಕ್ತಿ. … Read more

ದೇಶದಲ್ಲೇ ಕಲಬುರಗಿಗೆ ಅತಿ ಹೆಚ್ಚು ಬೆಳೆ ವಿಮೆ ಬಿಡುಗಡೆ | Highest crop insurance issued to kalaburagi

Highest crop insurance issued to kalaburagi

ಕಲಬುರಗಿ, ಆ.11: ಕಳೆದ ವರ್ಷದ ಬೆಳೆ ವಿಮೆ ಪರಿಹಾರ ಬಿಡುಗಡೆಯಲ್ಲಿ ಕಲಬುರಗಿ ಜಿಲ್ಲೆ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಪ್ರೀಯಾಂಕ್ ಖರ್ಗೆ ಹೇಳಿದ್ದಾರೆ. Highest crop insurance issued to kalaburagi . ಈ ಬಾರಿ ಬೆಳೆ ವಿಮೆ ಹಂಚೆಯಲ್ಲಿ ತಾರಮತ್ಯ ಆಗದಂತೆ ತಡೆಯಲು ಪ್ರತ್ಯೇಕ ಪರಿಶೀಲನಾ ಸಮಿತಿ ರಚಿಸಲಾಗುವುದು ಎಂದೂ ಪ್ರೀಯಾಂಕ್‌ ಖರ್ಗೆ ತಿಳಿಸಿದ್ದಾರೆ. ಕಲಬುರಗಿ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬೆಳೆ ವಿಮೆ … Read more

ಸಿಎಂ ಡಿಕೆಶಿ 7 ನೇ ಗ್ಯಾರೆಂಟಿ ಘೋಷಣೆ | 7th Garenty scheme announced by CM DKC

7th Garenty scheme announced by CM DKC

7th Garenty scheme announced by CM DKC | ಬೆಂಗಳೂರು ಆ.10:- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು 7 ನೇ ಗ್ಯಾರೆಂಟಿ ಯೋಜನೆ ಅನುಷ್ಠಾನಕ್ಕೆ ತರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಗ್ಯಾರಂಟಿ ಹಾಗೂ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಇದರ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸಲು ಸರ್ಕಾರ ಸಂಕಲ್ಪ ಮಾಡಿದೆ” ಎಂದು ಸಿಎಂ ಡಿ … Read more