ಕಲಬುರಗಿಯಲ್ಲಿ ಉದ್ಯೋಗ ಮೇಳ -2026
ಕಲಬುರಗಿ ಆ.14 :ಆಗಷ್ಟ17 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. (Job fair in Kalaburagi Aug 2026) ಆಸಕ್ತರು ಭಾಗವಹಿಸಿ ಲಾಭ ಪಡೆದುಕೊಳ್ಳಲು ಕೋರಲಾಗಿದೆ. ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026ರ ಆಗಸ್ಟ್ 17 ರಂದು ಬೆಳಿಗ್ಗೆ 9 ಗಂಟೆಗೆ ಶಿಶಿಕ್ಷು ಹಾಗೂ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. 15 ಉದ್ದಿಮೆಗಳು ಭಾಗಿ ಈ ಶಿಶಿಕ್ಷು ಹಾಗೂ ಉದ್ಯೋಗ ಮೇಳದಲ್ಲಿ ಕಲಬುರಗಿ … Read more