ಶಾಶ್ವತ ನಿವಾಸ ಪ್ರಮಾಣ ಪತ್ರ ಇನ್ನು ಮನೆ ಬಾಗಿಲಿಗೆ |Domicile certificate for people house

Caste and Domicile certificate for people house to house

ಬೆಂಗಳೂರು, ಜುಲೈ 20:- ಶಾಶ್ವತ ನಿವಾಸ ಪ್ರಮಾಣ ಪತ್ರ ಹಾಗೂ ಜಾತಿ ಪ್ರಮಾಣ ಪತ್ರಗಳನ್ನು ಇನ್ನು ಮನೆ ಬಾಗಿಲಿಗೆ ತಲುಪಿಸಲು ರಾಜ್ಯ ಸರಕಾರ ಮುಂದಾಗಿದೆ. ಕೇಂದ್ರ ಸರ್ಕಾರ ಎಸ್‌ಐಆರ್ ಮಾಡಲು ಪ್ರಾರಂಭಿಸಿದ್ದು 11 ಮಾನದಂಡಗಳ ಪ್ರಕಾರ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ನೀಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಪರಮೇಶ್ವರ ಅವರು ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ “ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ” ಹಾಗೂ “ಶಾಶ್ವತ … Read more